Avala Horata book and story is written by Anjana A Kulkarni in Kannada . This story is getting good reader response on Matrubharti app and web since it is published free to read for all readers online. Avala Horata is also popular in Motivational Stories in Kannada and it is receiving from online readers very fast. Signup now to get access to this story. ಅವಳ ಹೋರಾಟ - Novels by Anjana A Kulkarni in Kannada Motivational Stories 1.1k 8.9k Downloads 30.8k Views Writen by Anjana A Kulkarni Read Full Story Download on Mobile Novels Description ಆವತ್ತು ಮಧ್ಯರಾತ್ರಿ 2:00 ಗಂಟೆಗೆ, ಆಸ್ಪತ್ರೆಯಲ್ಲಿ ಹೆರಿಗೆ ನೋವಿನಿಂದ ನರಳುತ್ತಿರುವ ಒಬ್ಬ ಮಹಿಳೆಯ ಶಬ್ದ ಹೊರಗಡೆ ನಿಂತಿದ್ದ ಎಲ್ಲರಿಗೂ ಕೇಳಿಸುತ್ತಿತ್ತು. ಯಾವಾಗ ಮಗುವಿನ ಅಳುವಿನ ಶಬ್ದ ಹೊರಗಡೆ ಕೇಳಿಸಿತು, ಎಲ್ಲರಿಗೂ ತುಂಬಾ ಖುಷಿಯಾಯಿತು. ಸ್ವಲ್ಪ ಸಮಯ ಕಳೆದ ನಂತರ ಡಾಕ್ಟರ್ ಹೊರಗಡೆ ಬಂದು, ಮಗು ಹಾಗೂ ತಾಯಿ ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಹೇಳಿದರು. ಆಗ ಎಲ್ಲರೂ ನಿರಾಳವಾದ ಉಸಿರನ್ನು ಬಿಟ್ಟರು. ಎಲ್ಲರೂ ಕುತೂಹಲದಿಂದ ಮಗುವಿನ ಬಗ್ಗೆ ಕೇಳಿದರು, ಈ ವಿಷಯದಲ್ಲಿ ಎಲ್ಲರಿಗೂ ಕುತೂಹಲ ಇದ್ದೇ ಇರುತ್ತದೆ. ಡಾಕ್ಟರ್ “ನಿಮ್ಮ ಮನೆಗೆ ಹೆಣ್ಣುಮಗು ಬಂದಿದೆ” ಎಂದು ಹೇಳಿದರು, ಅದನ್ನು ಕೇಳಿ ಎಲ್ಲರಿಗೂ ತುಂಬಾ ಸಂತೋಷವಾಯಿತು. ಯಾಕೆಂದರೆ ಆ ತಾಯಿಗೆ ಮೊದಲೇ ಒಂದು ಗಂಡು ಮಗು ಇತ್ತು, ಹೀಗಾಗಿ “ಮನೆಗೆ ಮಹಾಲಕ್ಷ್ಮಿ ಬಂದಳು” ಎಂದು ಎಲ್ಲರೂ ತುಂಬಾ ಖುಷಿಪಟ್ಟರು. ಇಲ್ಲಿಂದಲೇ ಆ ಮುಗ್ಧ ಕಂದಮ್ಮನಾದ ನನ್ನ ಕಥಾನಾಯಕಿಯ ಕಥೆ ಆರಂಭವಾಗುತ್ತದೆ. More Interesting Options Short Stories Spiritual Stories Fiction Stories Motivational Stories Classic Stories Children Stories Comedy stories Magazine Poems Travel stories Women Focused Drama Love Stories Detective stories Moral Stories Adventure Stories Human Science Philosophy Health Biography Cooking Recipe Letter Horror Stories Film Reviews Mythological Stories Book Reviews Thriller Science-Fiction Business Sports Animals Astrology Science Anything Crime Stories Load More Best Novels of 2026 Best Novels of 2026 Best Novels of January 2026 Best Novels of February 2026 Best Novels of March 2026 Best Novels of April 2026 Best Novels of May 2026 Best Novels of 2025 Best Novels of 2025 Best Novels of January 2025 Best Novels of February 2025 Best Novels of March 2025 Best Novels of April 2025 Best Novels of May 2025 Best Novels of June 2025 Best Novels of July 2025 Best Novels of August 2025 Best Novels of September 2025 Best Novels of October 2025 Best Novels of November 2025 Best Novels of December 2025 //= $best_novels_two_yr_ago_links; ?> Full Novel Episodes Novels ಅವಳ ಹೋರಾಟ - 1 New ಆವತ್ತು ಮಧ್ಯರಾತ್ರಿ 2:00 ಗಂಟೆಗೆ, ಆಸ್ಪತ್ರೆಯಲ್ಲಿ ಹೆರಿಗೆ ನೋವಿನಿಂದ ನರಳುತ್ತಿರುವ ಒಬ್ಬ ಮಹಿಳೆಯ ಶಬ್ದ ಹೊರಗಡೆ ನಿಂತಿದ್ದ ಎಲ್ಲರಿಗೂ ಕೇಳಿಸ... Read Free Novels ಅವಳ ಹೋರಾಟ - 2 New ಆ ಕಡೆ ನಾರಾಯಣ ಕೆಲಸಕ್ಕೆ ಅಂತ ಹೊರಗಡೆ ಹೋದ, ಈ ಕಡೆ ಲಕ್ಷ್ಮಿ ಮನೆಯ ಕೆಲಸ ಶುರು ಮಾಡಿದಳು. ರಾತ್ರಿ ಆಯ್ತು, ಎಲ್ಲರು ಮಲಗಿದ್ದರು, ಆದರೆ ಲಕ್ಷ್ಮಿ... Read Free Novels ಅವಳ ಹೋರಾಟ - 3 New ರಾತ್ರಿಯಾಗಿತ್ತು. ಎಲ್ಲರೂ ನಿದ್ರೆ ಮಾಡುತ್ತಿದ್ದರು, ಆದರೆ ಎಂದಿನಂತೆ ಲಕ್ಷ್ಮಿ ಕಾಯ್ತಾ ಕುಳಿತಿದ್ದಳು. ಬಾಗಿಲು ಬಡಿಯೋ ಶಬ್ದ ಆಯಿತು. ಲಕ್ಷ್ಮಿ... Read Free Novels ಅವಳ ಹೋರಾಟ - 4 New ನಾರಾಯಣ ಒಮ್ಮಿಂದೊಮ್ಮೆಲೆ ಬಂದು ರಾಘವೇಂದ್ರನ ಕೈಯಲ್ಲಿದ್ದ ಲೋಟವನ್ನು ಎಸೆದಿಬಿಟ್ಟ, ಎಲ್ಲರೂ ನಾರಾಯಣನ ಕಡೆ ನೋಡಿದರು. ಲಕ್ಷ್ಮಿ ಗಾಜಿನ ಶಬ್ದ ಕೇಳ... Read Free Novels ಅವಳ ಹೋರಾಟ - 5 New (೧೦ ವರ್ಷಗಳ ಹಿಂದೆ) ಪದ್ಮಾ ಯಾರ ಜೊತೆನೋ ಫೋನ್‌ನಲ್ಲಿ ಮಾತನಾಡುತ್ತ ಹೊರಗಡೆ ಓಡಾಡುತ್ತಿದ್ದಳು, ಪ್ರಸಾದ್ ಮತ್ತು ರಾಜ ಇಬ್ಬರು ಹೊರಗಡೆ ಆಟ ಆಡುತ್... Read Free Read all episodes on App //= $best_novels_links; ?> //= $best_novels_prev_links; ?> //= $best_novels_two_yr_ago_links; ?>